ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.

ERVKN
1. “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

IRVKN
1. “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 1:11, 13, 16, 20:] ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು [† ಪ್ರಕ 1:11, 13, 16, 20:] ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 1 of Total Verses 29
  • ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
  • ERVKN

    “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.
  • IRVKN

    “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 1:11, 13, 16, 20: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು † ಪ್ರಕ 1:11, 13, 16, 20: ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
Total 29 Verses, Current Verse 1 of Total Verses 29
×

Alert

×

kannada Letters Keypad References