ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
19. ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.

ERVKN
19. ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.

IRVKN
19. ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.





Total Verses, Current Verse 19 of Total Verses 0
  • ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
  • ERVKN

    ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.
  • IRVKN

    ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
Total Verses, Current Verse 19 of Total Verses 0
×

Alert

×

kannada Letters Keypad References