KNV
7. ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ERVKN
7. “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; [✡ಉಲ್ಲೇಖನ: ಯೆಶಾಯ 22:22.] ಮುಚ್ಚಿದ್ದನ್ನು ಯಾರೂ ತೆರೆಯಲಾರರು.
IRVKN
7. “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 6:10:] ಪರಿಶುದ್ಧನೂ, [† ಪ್ರಕ 3:14; 6:10; 19:11; 1 ಯೋಹಾ 5:20:] ಸತ್ಯವಂತನೂ, [‡ ಯೆಶಾ 22:22:] ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, [§ ಯೋಬ. 12:14; ಯೆಶಾ 22:22; ಮತ್ತಾ 16:19:] ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN