KNV
1. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
ERVKN
1. ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.
IRVKN
1. ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು [† ಪ್ರಕ 1:10; ವಿಮೋ 19:19, 20:] ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, [‡ ಪ್ರಕ 11:12:] “ಇಲ್ಲಿಗೆ ಏರಿ ಬಾ, [§ ಪ್ರಕ 1:1, 19; 22:6:] ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN