ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
17. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ERVKN
17. ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.” [✡ಉಲ್ಲೇಖನ: ಹಬಕ್ಕೂಕ 2:4.]

IRVKN
17. ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ [† ಎಫೆ 5:6, ಕೊಲೊ 3:6] ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 17 of Total Verses 32
  • ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
  • ERVKN

    ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.” ✡ಉಲ್ಲೇಖನ: ಹಬಕ್ಕೂಕ 2:4.
  • IRVKN

    ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ † ಎಫೆ 5:6, ಕೊಲೊ 3:6 ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
Total 32 Verses, Current Verse 17 of Total Verses 32
×

Alert

×

kannada Letters Keypad References