ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.

ERVKN
19. ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.

IRVKN
19. ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು [§ ಕೀರ್ತ 19:1-6] ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 19 of Total Verses 32
  • ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
  • ERVKN

    ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.
  • IRVKN

    ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು § ಕೀರ್ತ 19:1-6 ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
Total 32 Verses, Current Verse 19 of Total Verses 32
×

Alert

×

kannada Letters Keypad References