ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
29. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ

ERVKN
29. ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;

IRVKN
29. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
  • ERVKN

    ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;
  • IRVKN

    ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,
Total 32 Verses, Current Verse 29 of Total Verses 32
×

Alert

×

kannada Letters Keypad References