ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.

ERVKN
13. ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.

IRVKN
13. ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, [* ರೋಮಾ. 15:16, ಅ. ಕೃ. 26:17-18, 9:15] ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 13 of Total Verses 36
  • ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
  • ERVKN

    ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.
  • IRVKN

    ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, * ರೋಮಾ. 15:16, ಅ. ಕೃ. 26:17-18, 9:15 ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
Total 36 Verses, Current Verse 13 of Total Verses 36
×

Alert

×

kannada Letters Keypad References