ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
3. ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?

ERVKN
3. ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” [✡1 ಉಲ್ಲೇಖನ: ರಾಜರುಗಳು 19:10,14.] ಎಂದು ಪ್ರಾರ್ಥಿಸಿದನು.

IRVKN
3. ಅವನು ದೇವರ ಮುಂದೆ, [* 1 ಅರಸು. 19:10,14,18] “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 3 of Total Verses 36
  • ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
  • ERVKN

    ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ✡1 ಉಲ್ಲೇಖನ: ರಾಜರುಗಳು 19:10,14. ಎಂದು ಪ್ರಾರ್ಥಿಸಿದನು.
  • IRVKN

    ಅವನು ದೇವರ ಮುಂದೆ, * 1 ಅರಸು. 19:10,14,18 “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
Total 36 Verses, Current Verse 3 of Total Verses 36
×

Alert

×

kannada Letters Keypad References