ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.

ERVKN
13. ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.

IRVKN
13. ಆದಕಾರಣ, ಇನ್ನು ಮೇಲೆ [§ ಮತ್ತಾ 7:1] ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
  • ERVKN

    ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
  • IRVKN

    ಆದಕಾರಣ, ಇನ್ನು ಮೇಲೆ § ಮತ್ತಾ 7:1 ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
Total 23 Verses, Current Verse 13 of Total Verses 23
×

Alert

×

kannada Letters Keypad References