ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
27. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.

ERVKN
27. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.

IRVKN
27. ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 27 of Total Verses 33
  • ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
  • ERVKN

    ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಂತ ಇಷ್ಟದಿಂದಲೇ ಈ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.
  • IRVKN

    ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
Total 33 Verses, Current Verse 27 of Total Verses 33
×

Alert

×

kannada Letters Keypad References