KNV
27. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ERVKN
27. ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
IRVKN
27. [† ರೋಮಾ. 2:17,23; 1 ಕೊರಿ 1:29-31, ಎಫೆ 2:9] ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN