ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
14. ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.

ERVKN
14. ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
  • ERVKN

    ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References