KNV
32. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
ERVKN
32. ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.
IRVKN
32. [† 1 ಪೇತ್ರ. 2:8] ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, [‡ ಯೆಶಾ 28:16, 8:14, 1 ಪೇತ್ರ. 2:6-7] “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು [* ಯೆಶಾ 49:23, ಯೋವೇ. 2:26-27] ಆಶಾಭಂಗಪಡುವುದಿಲ್ಲ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN