ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಜೆಕರ್ಯ
KNV
10. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

ERVKN
10. ಅರಸನು ಹೀಗನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 10 of Total Verses 17
1
2 3 4 5 6 7 8 9 10 11 12 13 14 15 16 17
  • ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
  • ERVKN

    ಅರಸನು ಹೀಗನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.
Total 17 Verses, Current Verse 10 of Total Verses 17
1
2 3 4 5 6 7 8 9 10 11 12 13 14 15 16 17
×

Alert

×

kannada Letters Keypad References