ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
7. ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.

ERVKN
7. ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” [*ನೀನು … ಕೊಳ್ಳಬೇಕು ಅಥವಾ “ನೀನು ಒಳ್ಳೆಯದನ್ನು ಮಾಡದಿದ್ದರೆ ಪಾಪವು ಬಾಗಿಲ ಬಳಿಯಲ್ಲಿಯೇ ಹೊಂಚು ಹಾಕಿಕೊಂಡಿರುತ್ತದೆ. ಅದಕ್ಕೆ ನೀನು ಬೇಕಾಗಿರುವೆ. ಆದರೆ ನೀನು ಅದರ ಮೇಲೆ ದೊರೆತನ ಮಾಡಬೇಕು.”] ಎಂದು ಹೇಳಿದನು.

IRVKN
7. ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.

OCVKN





History

No History Found

  • ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
  • ERVKN

    ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” *ನೀನು … ಕೊಳ್ಳಬೇಕು ಅಥವಾ “ನೀನು ಒಳ್ಳೆಯದನ್ನು ಮಾಡದಿದ್ದರೆ ಪಾಪವು ಬಾಗಿಲ ಬಳಿಯಲ್ಲಿಯೇ ಹೊಂಚು ಹಾಕಿಕೊಂಡಿರುತ್ತದೆ. ಅದಕ್ಕೆ ನೀನು ಬೇಕಾಗಿರುವೆ. ಆದರೆ ನೀನು ಅದರ ಮೇಲೆ ದೊರೆತನ ಮಾಡಬೇಕು.” ಎಂದು ಹೇಳಿದನು.
  • IRVKN

    ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References