ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
33. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

ERVKN
33. ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 33 of Total Verses 33
  • ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
  • ERVKN

    ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.
Total 33 Verses, Current Verse 33 of Total Verses 33
×

Alert

×

kannada Letters Keypad References