ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
19. ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ERVKN
19. ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ” ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

IRVKN





History

No History Found

Total Verses, Current Verse 19 of Total Verses 0
  • ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
  • ERVKN

    ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, “ಇಸಾಕ” ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
Total Verses, Current Verse 19 of Total Verses 0
×

Alert

×

kannada Letters Keypad References