KNV
1. ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
ERVKN
1. ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.
IRVKN
1. ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN