KNV
5. ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
ERVKN
5. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.
IRVKN
5. ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN