ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
34. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.

ERVKN
34. ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.

IRVKN
34. ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 34 of Total Verses 40
  • ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
  • ERVKN

    ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.
  • IRVKN

    ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
Total 40 Verses, Current Verse 34 of Total Verses 40
×

Alert

×

kannada Letters Keypad References