ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.

ERVKN
22. ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.

IRVKN
22. ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 22 of Total Verses 41
  • ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
  • ERVKN

    ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.
  • IRVKN

    ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
Total 41 Verses, Current Verse 22 of Total Verses 41
×

Alert

×

kannada Letters Keypad References