ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
32. ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.

ERVKN
32. ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.

IRVKN
32. ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 32 of Total Verses 41
  • ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
  • ERVKN

    ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.
  • IRVKN

    ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
Total 41 Verses, Current Verse 32 of Total Verses 41
×

Alert

×

kannada Letters Keypad References