KNV
37. ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
ERVKN
37. (37-38) ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.
IRVKN
37. ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN