KNV
2. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.
ERVKN
2. ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು.
IRVKN
2. ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN