KNV
11. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ERVKN
11. ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.
IRVKN
11. ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN