KNV
12. ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
ERVKN
12. ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
IRVKN
12. ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN