ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.

ERVKN
4. ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.

IRVKN
4. ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 4 of Total Verses 37
  • ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
  • ERVKN

    ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
  • IRVKN

    ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
Total 37 Verses, Current Verse 4 of Total Verses 37
×

Alert

×

kannada Letters Keypad References