ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.

ERVKN
19. “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.

IRVKN
19. ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 19 of Total Verses 22
  • ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
  • ERVKN

    “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.
  • IRVKN

    ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Total 22 Verses, Current Verse 19 of Total Verses 22
×

Alert

×

kannada Letters Keypad References