KNV
6. ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ERVKN
6. ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”
IRVKN
6. ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN