ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
11. ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ

ERVKN
11. ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.

IRVKN
11. ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 11 of Total Verses 52
  • ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
  • ERVKN

    ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.
  • IRVKN

    ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
Total 52 Verses, Current Verse 11 of Total Verses 52
×

Alert

×

kannada Letters Keypad References