ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.

ERVKN
13. ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.

IRVKN
13. ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 13 of Total Verses 52
  • ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
  • ERVKN

    ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.
  • IRVKN

    ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
Total 52 Verses, Current Verse 13 of Total Verses 52
×

Alert

×

kannada Letters Keypad References