KNV
26. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ERVKN
26. “ ‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.
IRVKN
26. ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN