ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
31. ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.

ERVKN
31. ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’

IRVKN
31. ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 31 of Total Verses 33
  • ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
  • ERVKN

    ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
  • IRVKN

    ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
Total 33 Verses, Current Verse 31 of Total Verses 33
×

Alert

×

kannada Letters Keypad References