KNV
21. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
ERVKN
21. ಈಗ ನೀವು ಜೆರುಸಲೇಮ್ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗಿ ಕಟ್ಟಲ್ಪಡಬಾರದು.
IRVKN
21. ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN