KNV
13. ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
ERVKN
13. ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.
IRVKN
13. ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN