KNV
22. ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
ERVKN
22. ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.
IRVKN
22. ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN