ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

ERVKN
16. ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”

IRVKN
16. ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
  • ERVKN

    ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
  • IRVKN

    ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
Total 22 Verses, Current Verse 16 of Total Verses 22
×

Alert

×

kannada Letters Keypad References