ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
20. ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

ERVKN
20. (20-21) ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.

IRVKN
20. (20-21) ನಿತ್ಯವಾದ [* ಜೆಕ. 9:11; ಇಬ್ರಿ. 10:29:] ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, [† ಮೂಲ: ಕುರಿಗಳ ದೊಡ್ಡ ಕುರುಬನಾಗಿರುವ; ಯೆಶಾ 63:11; ಯೋಹಾ 10:11:] ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು [‡ ಅ. ಕೃ. 2:24:] ಸತ್ತವರೊಳಗಿಂದ ಬರಮಾಡಿದ, [§ ರೋಮಾ. 15:33:] ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು [* ಫಿಲಿ. 2:13 ಕೆಲವು ಪ್ರತಿಗಳಲ್ಲಿ, ನಿಮ್ಮೊಳಗೆ ಎಂದು ಬರೆದಿದೆ. ] ನಮ್ಮಲ್ಲಿ ನೆರವೇರಿಸಲಿ. [† ರೋಮಾ. 11:36:] ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 20 of Total Verses 25
  • ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
  • ERVKN

    (20-21) ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
  • IRVKN

    (20-21) ನಿತ್ಯವಾದ * ಜೆಕ. 9:11; ಇಬ್ರಿ. 10:29: ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, † ಮೂಲ: ಕುರಿಗಳ ದೊಡ್ಡ ಕುರುಬನಾಗಿರುವ; ಯೆಶಾ 63:11; ಯೋಹಾ 10:11: ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ‡ ಅ. ಕೃ. 2:24: ಸತ್ತವರೊಳಗಿಂದ ಬರಮಾಡಿದ, § ರೋಮಾ. 15:33: ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು * ಫಿಲಿ. 2:13 ಕೆಲವು ಪ್ರತಿಗಳಲ್ಲಿ, ನಿಮ್ಮೊಳಗೆ ಎಂದು ಬರೆದಿದೆ. ನಮ್ಮಲ್ಲಿ ನೆರವೇರಿಸಲಿ. † ರೋಮಾ. 11:36: ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
Total 25 Verses, Current Verse 20 of Total Verses 25
×

Alert

×

kannada Letters Keypad References