ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
22. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.

ERVKN
22. ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.

IRVKN
22. ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. [* ಯಾಜ 17:11:] ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 22 of Total Verses 28
  • ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
  • ERVKN

    ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
  • IRVKN

    ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. * ಯಾಜ 17:11: ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
Total 28 Verses, Current Verse 22 of Total Verses 28
×

Alert

×

kannada Letters Keypad References