ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.

ERVKN
13. “ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.

IRVKN
13. ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
  • ERVKN

    “ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.
  • IRVKN

    ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
Total 23 Verses, Current Verse 13 of Total Verses 23
×

Alert

×

kannada Letters Keypad References