ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.

ERVKN
15. “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

IRVKN
15. ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 15 of Total Verses 23
  • ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
  • ERVKN

    “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”
  • IRVKN

    ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
Total 23 Verses, Current Verse 15 of Total Verses 23
×

Alert

×

kannada Letters Keypad References