ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.

ERVKN
17. ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”

IRVKN
17. ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 17 of Total Verses 23
  • ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
  • ERVKN

    ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”
  • IRVKN

    ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
Total 23 Verses, Current Verse 17 of Total Verses 23
×

Alert

×

kannada Letters Keypad References