KNV
4. ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ERVKN
4. “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”
IRVKN
4. ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN