KNV
21. ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ERVKN
21. ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?
IRVKN
21. “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN