KNV
23. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ERVKN
23. “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.
IRVKN
23. “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN