ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

ERVKN
26. “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.

IRVKN
26. ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 26 of Total Verses 37
  • ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
  • ERVKN

    “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.
  • IRVKN

    ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
Total 37 Verses, Current Verse 26 of Total Verses 37
×

Alert

×

kannada Letters Keypad References