KNV
15. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
ERVKN
15. “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ.
IRVKN
15. “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN