KNV
15. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
ERVKN
15. ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.
IRVKN
15. ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN