ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.

ERVKN
32. “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”

IRVKN
32. ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 32 of Total Verses 38
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
  • ERVKN

    “ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”
  • IRVKN

    ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
Total 38 Verses, Current Verse 32 of Total Verses 38
×

Alert

×

kannada Letters Keypad References